ಸಮಗ್ರ ಸುದ್ದಿ

ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:ಕರ್ನಾಟಕದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ದಿನನಿತ್ಯದ ಬದುಕಿಗೆ ನಿಜವಾದ ಬೆಂಬಲವಾಗಿ ಪರಿಣಮಿಸಿವೆ. ಜನರ ಕಷ್ಟ, ನೋವು, ಅಗತ್ಯಗಳಿಗೆ ಸ್ಪಂದಿಸಿದ ನಮ್ಮ ಸರ್ಕಾರಕ್ಕೆ ಜನರು ಇದೀಗ ಉಪಚುನಾವಣೆ […]

ರಾಜಕೀಯ

ಕೇರಳದಲ್ಲಿ ಯುಡಿಎಫ್ ಗೆಲುವು ನಿರೀಕ್ಷಿತ ಹಾಗೂ ರಾಜ್ಯ ಉಪಚುನಾವಣೆ ಗೆಲುವು| ಗ್ಯಾರಂಟಿ ಯೋಜನೆಗಳಿಗೆ ಸಿಕ್ಕ ಮನ್ನಣೆ: ಸಚಿವ ಎನ್.ಎಸ್. ಬೋಸರಾಜು

ಮಡಿಕೇರಿ:ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಬಹುಮತ ಸಾಧಿಸಿದ್ದು, ಇದು ನಾವು ನಿರೀಕ್ಷಿಸಿದ ಫಲಿತಾಂಶವೇ ಆಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ (OTS) ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ; 2.12 ಲಕ್ಷಕ್ಕೂ ಅಧಿಕ ನೋಟಿಸ್ ಜಾರಿ, ಮೊದಲ ಹಂತದಲ್ಲೇ 12.15 ಕೋಟಿ ರೂ. ಸಂಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ (BWSSB) ಹೊಸದಾಗಿ ಜಾರಿಗೆ ತಂದಿರುವ ಒನ್ ಟೈಮ್ ಸೆಟಲ್ಮೆಂಟ್ (OTS) ಯೋಜನೆಗೆ ಗ್ರಾಹಕರಿಂದ ಸಕಾರಾತ್ಮಕ ಹಾಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದೀರ್ಘಕಾಲದಿಂದ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಆರ್ಥಿಕ ಹೊರೆ […]

ಸಮಗ್ರ ಸುದ್ದಿ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಕನ್ನಡಿಗ ಶರತ್ ಆರ್. ಅಶೋಕ್ ಭಾಗಿ

ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸ ಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ […]

ಸಮಗ್ರ ಸುದ್ದಿ

ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ. ರೆಡ್ಡಿ […]

ಸಮಗ್ರ ಸುದ್ದಿ

ಬೀಳುವ ಹಂತದಲ್ಲಿರುವ ಗೋಡೆ, ಕಟ್ಟಡಗಳನ್ನು ತೆರವುಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಕಾಂಪೌಂಡ್ ಗೋಡೆಗಳು ಹಾಗೂ ಅಪಾಯಕಾರಿಯಾದ ಕಟ್ಟಡಗಳನ್ನು ತ್ವರಿತವಾಗಿ ಗುರುತಿಸಿ ತೆರವುಗೊಳಿಸುವ ಕಾರ್ಯ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಪ […]

ಸಮಗ್ರ ಸುದ್ದಿ

ಮೇ 15ರಂದು ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸಪೇಟೆ:”ತುಂಗಭದ್ರಾ ಅಣೆಕಟ್ಟಿನ 33 ನೂತನ ಗೇಟ್ ಗಳ ಅಳವಡಿಕೆಯಾಗಿದ್ದು, ಸ್ವಲ್ಪ ಕೆಲಸ ಬಾಕಿ ಇದೆ. ಮೇ 7ರ ಒಳಗಾಗಿ ಈ ಕೆಲಸ ಪೂರ್ಣಗೊಳಿಸಿ, ಮೇ 15ರಂದು ಇದರ ಉದ್ಘಾಟನೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ” […]

ಸಮಗ್ರ ಸುದ್ದಿ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ ಕಾರ್ಯ ಮುಕ್ತಾಯ| ಮತ ವ್ಯತ್ಯಾಸದ ಬಗ್ಗೆ ಚುನಾವಣಾ ಆಯೋಗಕ್ಕೆ ವರದಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. […]

ಸಮಗ್ರ ಸುದ್ದಿ

ನಾಳೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ; ಚುನಾವಣಾ ಆಯೋಗದಿಂದ ಅಂತಿಮ ಸಿದ್ಧತೆ

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭೆ ಹಾಗೂ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಒಟ್ಟು ಎರಡು […]

ಸಮಗ್ರ ಸುದ್ದಿ

ಇಂದು ವೈದ್ಯಕೀಯ ಪ್ರವೇಶ ಅರ್ಹತಾ ಪರೀಕ್ಷೆ; 22.79 ಲಕ್ಷ ವಿದ್ಯಾರ್ಥಿಗಳು ನೋಂದಣಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಇಂದು ದೇಶಾದ್ಯಂತ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಸುಮಾರು 22.79 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, […]

You cannot copy content of this page