ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್ಪೋರ್ಟ್’ ವ್ಯವಸ್ಥೆ ಪರಿಶೀಲಿಸಿದ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ
ಶಾರ್ಜಾ: ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಆಧುನಿಕ ಸಾರಿಗೆ ತಂತ್ರಜ್ಞಾನಗಳ ಬಳಕೆಯ ಸಾಧ್ಯತೆಯನ್ನು ಪರಿಶೀಲಿಸುವ ಉದ್ದೇಶದಿಂದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ಕರ್ನಾಟಕ ಪ್ರವಾಸೋದ್ಯಮ […]
