ಕಾಂಪೌಂಡ್ ಕುಸಿತ ಘಟನೆಯಿಂದ ಆಘಾತವಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ | ದುರ್ಬಲ ಮರಗಳ ಕೊಂಬೆ ತೆರವಿಗೆ ನಿರ್ದೇಶನ
ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು […]
