ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ (Namma Guide)’ ವೆಬ್‌ಸೈಟ್ ಹಾಗೂ ಆ್ಯಪ್ ಅಭಿವೃದ್ದಿ
ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೂತನವಾಗಿ ‘ನಮ್ಮ ಗೈಡ್’ (Namma Guide) ಆನ್‌ಲೈನ್ ವೇದಿಕೆಯನ್ನು ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ […]
