ಮೈಸೂರು ಪೊಲೀಸ್ ಬ್ಯಾಂಡ್ ತಂಡಕ್ಕೆ ರಾಜ್ಯಪಾಲರಿಂದ ಅಭಿನಂದನೆ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲೋಕಭವನದಲ್ಲಿ ಆಯೋಜಿಸಿದ್ದ ವಿಶೇಷ ದೀಪಾಲಂಕಾರವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಕಲ್ಪಿಸಲಾಗಿದ್ದ ಭೇಟಿಯ ಕೊನೆಯ ದಿನವಾದ ಮಂಗಳವಾರ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾರ್ವಜನಿಕರ ಭೇಟಿಯ ಕಾರ್ಯಕ್ರಮವನ್ನು ವೀಕ್ಷಿಸಿದರು. […]
