ಹೊಸ ಕಾನೂನುಗಳನ್ನು ಅರ್ಥೈಸಿಕೊಳ್ಳದಿದ್ದರೆ ನ್ಯಾಯ ಒದಗಿಸಲು ವಿಫಲ – ಡಾ.ಜಿ.ಪರಮೇಶ್ವರ್
ಬೆಂಗಳೂರು: ನೊಂದವರಿಗೆ ನ್ಯಾಯ ಒದಗಿಸಲು ವಿಳಂಬವಾಗುತ್ತಿರುವ ಬಗ್ಗೆ ಚರ್ಚಿಸಿ, ಬದಲಾವಣೆಗಳನ್ನು ಕಂಡುಕೊಳ್ಳಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ […]
