ಸಮಗ್ರ ಸುದ್ದಿ

ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ| ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮ ಪಂಚಾಯಿತಿಗಳಿಗೆ ಅಭಿನಂದನೆ

ಬೆಂಗಳೂರು: 2025ರ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳು ಪ್ರಕಟಗೊಂಡಿದ್ದು ನಗದು ಪುರಸ್ಕಾರ ಪಡೆದುಕೊಂಡಿರುವ ಕರ್ನಾಟಕದ ಆರು ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ […]

ಸಮಗ್ರ ಸುದ್ದಿ

ಹೆಬ್ಬಾಳದ 50 ಕ್ಕೂ ಹೆಚ್ಚು ಪಾರ್ಕುಗಳಿಗೆ ಹೊಸ ಕಳೆ |ಕ್ಷೇತ್ರದ ಸೌಂದರ್ಯ ಹೆಚ್ಚಳಕ್ಕೆ ಪೂರಕ: ಬೈರತಿ ಸುರೇಶ್

ಬೆಂಗಳೂರು: ಇನ್ನು ಹೆಬ್ಬಾಳದ ಉದ್ಯಾನಗಳು ಮತ್ತಷ್ಟು ಹಸಿರಿನಿಂದ ಕಂಗೊಳಿಸಲಿವೆ. ಕ್ಷೇತ್ರದ 50 ಕ್ಕೂ ಹೆಚ್ಚು ಉದ್ಯಾನಗಳನ್ನು ಅಭಿವೃದ್ಧಿ ಮತ್ತು ನವೀಕರಣ ಮಾಡಲಾಗುತ್ತಿದೆ. ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ […]

ಸಮಗ್ರ ಸುದ್ದಿ

ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 1,243 ಹೊಸ ಇವಿ ಚಾರ್ಜಿಂಗ್‌ ಕೇಂದ್ರ ಘೋಷಿಸಿದ ಹೆಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು:ಪಿಎಂ ಇ ಡ್ರೈವ್‌ ಯೋಜನೆಯ ಮೂಲಕ ರಾಜ್ಯದ ಇವಿ ವಾಹನೋದ್ಯಮಕ್ಕೆ ಪರಿವರ್ತನಾತ್ಮಕ ವೇಗ ದೊರೆಯುತ್ತದೆ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಹೆಚ್.ಡಿ. ಹೆಚ್.ಡಿ. ಕುಮಾರಸ್ವಾಮಿ ಅವರು; ಪಿಎಂ ಇ-ಡ್ರೈವ್ ಅಡಿಯಲ್ಲಿ ಕರ್ನಾಟಕಕ್ಕೆ 1,243 ಹೊಸ […]

ಸಮಗ್ರ ಸುದ್ದಿ

ಮುಂದಿನ 15 ದಿನಗಳಲ್ಲಿ ಒಳಚರಂಡಿ ಹೂಳೆತ್ತುವ ಕಾರ್ಯ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ

ಬೆಂಗಳೂರು:ಮುಂಬರುವ ಮಳೆಗಾಲದಲ್ಲಿ ನಗರದ ಜನತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಮುಂದಿನ 15 ದಿನಗಳ ಒಳಗಾಗಿ ಒಳಚರಂಡಿ ಹೂಳೆತ್ತುವ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ […]

ಸಮಗ್ರ ಸುದ್ದಿ

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಸಮಗ್ರ ಸುದ್ದಿ

ನೀಟ್‌ ಪರೀಕ್ಷೆ ರದ್ದು|ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನ ಜೊತೆಗೆ ಚೆಲ್ಲಾಟವಾಡಿದ ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಲಿ: ಡಾಶರಣ ಪ್ರಕಾಶ್ ಪಾಟೀಲ್ ಆಗ್ರಹ

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ […]

ಸಮಗ್ರ ಸುದ್ದಿ

ಮೇ 3 ರಂದು ನಡೆದ ನೀಟ್ ಪರೀಕ್ಷೆ ರದ್ದುಗೊಳಿಸಿದ ರಾಷ್ಟ್ರಿಯ ಪರೀಕ್ಷಾ ಸಂಸ್ಥೆ

ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ತಿಂಗಳ ೩ ರಂದು ನಡೆದ ನೀಟ್ ಯುಜಿ ೨೦೨೬- ಪರೀಕ್ಷೆಯನ್ನು ರದ್ದುಗೊಳಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿರ್ಧರಿಸಿದೆ.ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್‌ಟಿಎ ಸಾಮಾಜಿಕ […]

ಸಮಗ್ರ ಸುದ್ದಿ

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್‍ಗಳ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು:ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ ಸಾರಿಗೆ ಯೋಜನೆಗೆ (ಬಿಎಸ್.ಟಿಪಿ) ಮಹತ್ವದ ವೇಗ ದೊರಕಿದೆ. ಯೋಜನೆಯ ಕಾರಿಡಾರ್-𝟮 ಮತ್ತು ಕಾರಿಡಾರ್-𝟰 ಕ್ಕೆ ಅಗತ್ಯವಿರುವ 𝟭𝟱𝟯 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ […]

ಸಮಗ್ರ ಸುದ್ದಿ

ಮೇ 20ರಂದು ಬೃಹತ್ ಸಾಧನೆ ಸಂಭ್ರಮ ಸಮಾವೇಶ | ಎಲ್ಲಾ ಫಲಾನುಭವಿಗಳಿಗೂ ಅಂದೇ ಸವಲತ್ತುಗಳನ್ನು ವಿತರಿಸಿ: ಸಚಿವ ಪರಮೇಶ್ವರ

ತುಮಕೂರು: ತುಮಕೂರಿನಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ಫಲಾನುಭವಿಗಳಿಗೂ ಅಂದೇ ಸವಲತ್ತುಗಳನ್ನು ವಿತರಿಸಬೇಕು ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. […]

ಸಮಗ್ರ ಸುದ್ದಿ

ರಾಜಸ್ಥಾನದ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಂವಾದ

ಬೆಂಗಳೂರು:ಯುವ ಸಂಗಮ ಕಾರ್ಯಕ್ರಮದ ಅಂಗವಾಗಿ ಕರ್ನಾಟಕಕ್ಕೆ ಭೇಟಿ ನೀಡಿದ ರಾಜಸ್ಥಾನದ ವಿದ್ಯಾರ್ಥಿಗಳೊಂದಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಇಂದು ಲೋಕಭವನದಲ್ಲಿ ಸಂವಾದ ನಡೆಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಇಂತಹ ಶೈಕ್ಷಣಿಕ ಹಾಗೂ […]

You cannot copy content of this page