ಕಾಮನ್‍ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ಪ್ಯಾರಾ ಅಥ್ಲೀಟ್ ಕೆ.ಎಸ್ ಶಿಲ್ಪಾಗೆ 15 ಲಕ್ಷ ನಗದು ಬಹುಮಾನ, ಸರ್ಕಾರಿ ಗ್ರೂಪ್ ಬಿ ಹುದ್ದೆ
ಬೆಂಗಳೂರು: ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ ತಂದಿರುವ ಕೆ.ಎಸ್ ಶಿಲ್ಪಾ ಅವರು […]
