‘ಯೋಗಾ’ರೋಗ್ಯದಲ್ಲಿ ವಿಶ್ವಕ್ಕೇ ಪ್ರೇರಣೆಯಾಗಿದೆ ಭಾರತ; ಪ್ರಲ್ಹಾದ್ ಜೋಶಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾಗಿಯಾಗಿ ಪ್ರೇರಣೆಯಾದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ […]
