ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ […]
