ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಬಾಕಿ ಇರುವಇ-ಸ್ವತ್ತು ಅರ್ಜಿಗಳ ತ್ವರಿತ ವಿಲೇವಾರಿಗೆ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಇ-ಸ್ವತ್ತು ಸೌಲಭ್ಯವನ್ನು ಮತ್ತಷ್ಟು ಸರಳಗೊಳಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಇಂದು ಮಹತ್ವದ […]
