“ಬೇಡ BRO” ಅಭಿಯಾನದಿಂದ ಯುವಜನರಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಹೆಚ್ಚಳ| ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಸರ್ಕಾರದ ಸಮರ ಮತ್ತಷ್ಟು ತೀವ್ರ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತುಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಿರೊ ಟಾಲೆರೆನ್ಸ್ (Zero Tolerance) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದು, ಡ್ರಗ್ಸ್ ವಿರುದ್ಧದ ಹೋರಾಟವನ್ನು ಕೇವಲ ಪೊಲೀಸ್ ಕ್ರಮಕ್ಕೆ […]
