ಸಮಗ್ರ ಸುದ್ದಿ

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ […]

ಸಮಗ್ರ ಸುದ್ದಿ

ಬೆಳಗಾವಿ – ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 06551/06552) ರೈಲುಗಳನ್ನು ನೈರುತ್ಯ ರೈಲ್ವೆ ಓಡಿಸಲಿದೆ. ರೈಲು ಸಂಖ್ಯೆ 06551 […]

ಸಮಗ್ರ ಸುದ್ದಿ

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌|ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತ್ವರಿತ ಆದೇಶ

ನವದೆಹಲಿ: ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಮೇಜರ್‌ ಸರ್ಜರಿ ನಡೆಸಿದ್ದಾರೆ. ಸೋಮವಾರವಷ್ಟೇ 50 ಅಧಿಕಾರಿಗಳಿಗೆ ಗೇಟ್‌ ಪಾಸ್‌ ಕೊಟ್ಟಿದ್ದ ಸಚಿವರು, ಅದರ ಮರುದಿನವೇ ಬರೋಬ್ಬರಿ […]

ಸಮಗ್ರ ಸುದ್ದಿ

ಮೈಸೂರು ಪೊಲೀಸ್ ಬ್ಯಾಂಡ್ ತಂಡಕ್ಕೆ ರಾಜ್ಯಪಾಲರಿಂದ ಅಭಿನಂದನೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲೋಕಭವನದಲ್ಲಿ ಆಯೋಜಿಸಿದ್ದ ವಿಶೇಷ ದೀಪಾಲಂಕಾರವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಕಲ್ಪಿಸಲಾಗಿದ್ದ ಭೇಟಿಯ ಕೊನೆಯ ದಿನವಾದ ಮಂಗಳವಾರ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾರ್ವಜನಿಕರ ಭೇಟಿಯ ಕಾರ್ಯಕ್ರಮವನ್ನು ವೀಕ್ಷಿಸಿದರು. […]

ಸಮಗ್ರ ಸುದ್ದಿ

ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಪಾತ್ರ ಮಹತ್ವದ್ದು: ಈಶ್ವರ ಖಂಡ್ರೆ

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಪಾತ್ರ ಮಹತ್ವದ್ದಾಗಿದ್ದು, ಸದಾ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. 53 ಎಂಜಿನಿಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ನೇಮಕಾತಿ […]

ಸಮಗ್ರ ಸುದ್ದಿ

ದೇವರಾಜ ಅರಸು ಪ್ರಶಸ್ತಿಗೆ ಪ್ರೊ.ಪಿ.ವಿ.ನಂಜರಾಜ ಅರಸು ಆಯ್ಕೆ: ಸಚಿವ ಶಿವರಾಜ್.ಎಸ್.ತಂಗಡಗಿ

ಬೆಂಗಳೂರು: 2026–27ನೇ ಸಾಲಿನ ‘ಡಿ.ದೇವರಾಜು ಅರಸು ಪ್ರಶಸ್ತಿ’ಗೆ ಪ್ರೊ.ಪಿ.ವಿ.ನಂಜರಾಜ ಅರಸು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ […]

ಸಮಗ್ರ ಸುದ್ದಿ

ಕರ್ನಾಟಕ ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ 

ಬೆಂಗಳೂರು:  ಕರ್ನಾಟಕ ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಉಮಾಶ್ರೀ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಉಪ ಸಭಾಪತಿ ಉಮಾಶ್ರೀ ಅವರನ್ನುವಿಧಾನ ಪರಿಷತ್ ನ ಸಭಾಪತಿ ಸಲೀಂ ಅಹ್ಮದ್, ಸಭಾ ನಾಯಕರು ಹಾಗೂ ನಗರಾಭಿವೃದ್ಧಿ ಸಚಿವರಾದ […]

ಸಮಗ್ರ ಸುದ್ದಿ

ಕರ್ನಾಟಕ ಹೊಸ ಸಂಶೋಧನೆಯ ತವರೂರು: ಕೌಶಲ್ಯವನ್ನು ಯಾರೂ ಕದಿಯಲು ಆಗುವುದಿಲ್ಲ- ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕೌಶಲ್ಯ ಎಂದರೆ ಜ್ಞಾನಿಗಳ, ಸಾಧಕರ ಸಂಗಮ. ಕೌಶಲ್ಯವನ್ನು ಯಾರೂ ಕದಿಯಲು ಆಗುವುದಿಲ್ಲ. ಇಲ್ಲಿನ ಯುವಕರ ಕೌಶಲ್ಯದಿಂದ ಕರ್ನಾಟಕ ವಿಶ್ವದಲ್ಲೇ ಹೊಸ ಸಂಶೋಧನೆಯ ತವರೂರಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ […]

ಸಮಗ್ರ ಸುದ್ದಿ

ಕೂಡ್ಲಿಗಿ ತಾಲೂಕನ್ನು ಬರ ಪೀಡಿತ ತಾಲೂಕೆಂದು ಘೋಷಿಸಲು ಕ್ರಮ- ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು:ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಸದರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.‌ಪರಮೇಶ್ವರ ಅವರು ತಿಳಿಸಿದರು. ಇಂದು […]

ಸಮಗ್ರ ಸುದ್ದಿ

ಹೆಚ್ಎಂಟಿ ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಒಂದೇ ದಿನ 35 ಲಕ್ಷ ವಹಿವಾಟು-ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹೆಚ್’ಎಂಟಿ ಕೈಗಡಿಯಾರಗಳ ಮಾರಾಟ ದಾಖಲೆಯ ಪ್ರಮಾಣದಲ್ಲಿ ಆಗಿದ್ದು ಒಂದೇ ದಿನ ಸುಮಾರು ₹35 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

You cannot copy content of this page