ಅತ್ಯಾಧುನಿಕ ತಂತ್ರಜ್ಞಾನ ಬಳಸಿ 3 ತಿಂಗಳಲ್ಲಿ ವಿಂಡ್ ಟನಲ್ ಕೆಳಸೇತುವೆ ಪೂರ್ಣಗೊಳಿಸಿ: ಮಹೇಶ್ವರ್ ರಾವ್
ಬೆಂಗಳೂರು:ಹಳೆ ವಿಮಾನ ನಿಲ್ದಾಣ ರಸ್ತೆಯ ವಿಂಡ್ ಟನಲ್ ಜಂಕ್ಷನ್ನಲ್ಲಿ ಕೈಗೆತ್ತಿಕೊಂಡಿರುವ ಕೆಳಸೇತುವೆ ಕಾಮಗಾರಿಯನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ 3 ತಿಂಗಳೊಳಗಾಗಿ ಪೂರ್ಣಗೊಳಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. […]
