ನಾಳೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ| ಸುಮಾರು 5 ಸಾವಿರ ಕ್ರೀಡಾಪಟುಗಳು ಭಾಗಿ
ಬೆಂಗಳೂರು:ಕರ್ನಾಟಕ ಸರ್ಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಶನಿವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ […]
