ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮೈಸೂರು ನಗರದ ಅಭಿವೃದ್ಧಿಕಾರ್ಯಗಳ ಪರಿವೀಕ್ಷಣೆ|ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸಿ, ಗುಣಮಟ್ಟ ಕಾಪಾಡಿ-ಅಧಿಕಾರಿಗಳಿಗೆ ಸಿಎಂ ಸೂಚನೆ
ಮೈಸೂರು: ಮೈಸೂರು ನಗರದ ಅಭಿವೃದ್ಧಿ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳುವ ಜೊತೆಗೆ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿವಿಧ ವಿಧಾನಸಭಾ […]
