ಸಮಗ್ರ ಸುದ್ದಿ

ಆಗಸ್ಟ್ ತಿಂಗಳೊಳಗಾಗಿ ಬಾಕಿ ಇರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಬಿಎ […]

ಸಮಗ್ರ ಸುದ್ದಿ

ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮಉನ್ನತ ಮಟ್ಟದ ತನಿಖೆ: 8 ಮಂದಿ ಸಸ್ಪೆಂಡ್- ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು […]

ಸಮಗ್ರ ಸುದ್ದಿ

ಬಹುಗ್ರಾಮ ಕುಡಿಯುವ ನೀರು ಯೋಜನೆ ಶೇ.45 ಕಾಮಗಾರಿ ಬಾಕಿ: ಈಶ್ವರ ಖಂಡ್ರೆ

ಬೆಂಗಳೂರು: ಬಹುಗ್ರಾಮ ಕುಡಿಯುವ ನೀರಿನ ಶೇ. 40-45ರಷ್ಟು ಕಾಮಗಾರಿ ಇನ್ನೂ ಆಗಬೇಕಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದರು ವಿಧಾನಸೌಧದಲ್ಲಿಂದು ನೂತನವಾಗಿ ನೇಮಕಗೊಂಡಿರುವ 53 […]

ಸಮಗ್ರ ಸುದ್ದಿ

ವೇಮಗಲ್ ನಲ್ಲಿ ಕ್ರೋನ್ಸ್ ಉತ್ಪಾದನಾ ಘಟಕಕ್ಕೆ ಚಾಲನೆ‌ ನೀಡಿದ ಸಚಿವ ಎಂ ಬಿ ಪಾಟೀಲ| 30 ಎಕರೆ ವಿಸ್ತಾರ, 315 ಕೋಟಿ ರೂ. ವೆಚ್ಚ

ವೇಮಗಲ್ : ಪಾನೀಯ, ದ್ರವ ಅಹಾರ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯು ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ದಾಖಲೆ ಅವಧಿಯಲ್ಲಿ ನಿರ್ಮಿಸಿರುವ ನೂತನ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಸ್ಥಾವರವನ್ನು […]

ಸಮಗ್ರ ಸುದ್ದಿ

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಯ ಬಗ್ಗೆ ಸದನದಲ್ಲಿ ಚರ್ಚಿಸೋಣ: ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ರಾಜ್ಯದ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಕಳೆದ 2 ದಿನಗಳಿಂದ ಸದನದಲ್ಲಿ ಚರ್ಚೆಗಳೇ ನಡೆಯುತ್ತಿಲ್ಲ. ರಾಜ್ಯದ ಅಭಿವೃದ್ಧಿ ಬಗ್ಗೆ, ಬರದ ಬಗ್ಗೆ ಚರ್ಚೆಗಳು ಆಗಬೇಕು. ಜನರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಬೇಕು. ಅದಕ್ಕೆ ವಿರೋಧ […]

ಸಮಗ್ರ ಸುದ್ದಿ

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ […]

ಸಮಗ್ರ ಸುದ್ದಿ

ಬೆಳಗಾವಿ – ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 06551/06552) ರೈಲುಗಳನ್ನು ನೈರುತ್ಯ ರೈಲ್ವೆ ಓಡಿಸಲಿದೆ. ರೈಲು ಸಂಖ್ಯೆ 06551 […]

ಸಮಗ್ರ ಸುದ್ದಿ

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌|ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತ್ವರಿತ ಆದೇಶ

ನವದೆಹಲಿ: ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಮೇಜರ್‌ ಸರ್ಜರಿ ನಡೆಸಿದ್ದಾರೆ. ಸೋಮವಾರವಷ್ಟೇ 50 ಅಧಿಕಾರಿಗಳಿಗೆ ಗೇಟ್‌ ಪಾಸ್‌ ಕೊಟ್ಟಿದ್ದ ಸಚಿವರು, ಅದರ ಮರುದಿನವೇ ಬರೋಬ್ಬರಿ […]

ಸಮಗ್ರ ಸುದ್ದಿ

ಮೈಸೂರು ಪೊಲೀಸ್ ಬ್ಯಾಂಡ್ ತಂಡಕ್ಕೆ ರಾಜ್ಯಪಾಲರಿಂದ ಅಭಿನಂದನೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲೋಕಭವನದಲ್ಲಿ ಆಯೋಜಿಸಿದ್ದ ವಿಶೇಷ ದೀಪಾಲಂಕಾರವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಕಲ್ಪಿಸಲಾಗಿದ್ದ ಭೇಟಿಯ ಕೊನೆಯ ದಿನವಾದ ಮಂಗಳವಾರ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಾರ್ವಜನಿಕರ ಭೇಟಿಯ ಕಾರ್ಯಕ್ರಮವನ್ನು ವೀಕ್ಷಿಸಿದರು. […]

ಸಮಗ್ರ ಸುದ್ದಿ

ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಪಾತ್ರ ಮಹತ್ವದ್ದು: ಈಶ್ವರ ಖಂಡ್ರೆ

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರುಗಳ ಪಾತ್ರ ಮಹತ್ವದ್ದಾಗಿದ್ದು, ಸದಾ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. 53 ಎಂಜಿನಿಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ನೇಮಕಾತಿ […]

You cannot copy content of this page