ಜಿ.ಪರಮೇಶ್ವರ್ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ
ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ […]
