ಕೆ.ಪಿ.ಎಸ್.ಸಿ ಗೇಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು:2026-27ನೇ ಸಾಲಿನ ಗೇಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7 ರವರೆಗೆ ವಿಸ್ತರಿಸಿ ಕರ್ನಾಟಕ […]
