ಯಲಹಂಕ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂಗಳೂರು:ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಹೊಸದಾಗಿ ಪ್ರಾರಂಭಿಸಲಾದ ಬೆಂಗಳೂರು ಉತ್ತರದ ‘ಸರ್ಕಾರಿ ಪಾಲಿಟೆಕ್ನಿಕ್’ ಯಲಹಂಕ ಇಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ […]
