ಸಮಗ್ರ ಸುದ್ದಿ

ಹಳ್ಳಿಕಾರ್ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ: ಡಾ. ಜಿ. ಪರಮೇಶ್ವರ ಭರವಸೆ

ಬೆಂಗಳೂರು:ಹಳ್ಳಿಕಾರ್ ಸಮುದಾಯವು ರಾಜ್ಯದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಸಣ್ಣ ಸಮುದಾಯಗಳಲ್ಲಿ ಒಂದಾಗಿದ್ದು, ನನ್ನ ದೃಷ್ಟಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯವಾಗಿದೆ. ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸುವ ಅಗತ್ಯವಿದೆ. ಹಿಂದುಳಿದ ವರ್ಗದ ಸೂಕ್ತ ಪ್ರವರ್ಗಕ್ಕೆ […]

ಸಮಗ್ರ ಸುದ್ದಿ

ಕೈಲ್ ಮುಹೂರ್ತ ಜಂಬರ 2026 ಕಾರ್ಯಕ್ರಮ|ಉದ್ಯೋಗಿಗಳಾಗದೇ ಉದ್ಯಮಿಗಳಾಗಿ, ನಿಮ್ಮ ಊರಿನಲ್ಲಿ ನೀವೇ ಉದ್ಯಮ ಆರಂಭಿಸಿ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು:ಕರಾವಳಿ ಹಾಗೂ ಮಲೆನಾಡಿನ ಜನರು ಉದ್ಯೋಗಕ್ಕಾಗಿ ಬೇರೆ ಕಡೆ ಹೋಗುವುದಕ್ಕಿಂತ, ನಿಮ್ಮಲ್ಲಿರುವ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು ನಿಮ್ಮ ಊರುಗಳಲ್ಲೇ ಉದ್ಯಮಗಳನ್ನು ಆರಂಭಿಸಿ. ನಿಮಗೆ ಶಕ್ತಿ ತುಂಬುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಕರಾವಳಿ ಹಾಗೂ ಮಲೆನಾಡು […]

ಸಮಗ್ರ ಸುದ್ದಿ

₹2 ಕೋಟಿ ಅನುದಾನಲ್ಲಿ ತಾಳಗುಪ್ಪ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಸೊರಬ : ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಇಂದು ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಹೂಡಿಕೆ, ತಂತ್ರಜ್ಞಾನ ಸಹಕಾರಕ್ಕೆ ಹೆಚ್ಚಿನ ಅವಕಾಶ: ಕೊರಿಯಾ ನಿಯೋಗದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

ಬೆಂಗಳೂರು: ದಕ್ಷಿಣ ಕೊರಿಯಾದ ಪ್ರಮುಖ ಉದ್ಯಮ, ಬಂಡವಾಳ ಹೂಡಿಕೆ ಹಾಗೂ ಉದ್ಯಮ ಹೂಡಿಕೆ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಇಂದು ವಿಕಾಸಸೌಧದಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ […]

ಸಮಗ್ರ ಸುದ್ದಿ

ರಾಜ್ಯದ ಬರ ಪರಿಸ್ಥಿತಿಯ ನೈಜ ಚಿತ್ರಣ ಕೇಂದ್ರ ತಂಡಕ್ಕೆ ಮನವರಿಕೆ: ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಎರಡು ಹಂತಗಳಲ್ಲಿ ಸುಮಾರು ₹7,500 ಕೋಟಿ ಪರಿಹಾರಕ್ಕೆ ಮನವಿ-ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು:ರಾಜ್ಯದಲ್ಲಿನ ಮಳೆ ಕೊರತೆ, ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ, ಜಲಾಶಯ ಮತ್ತು ಕೆರೆಗಳಲ್ಲಿನ ನೀರಿನ ಲಭ್ಯತೆ, ಮುಂದಿನ ದಿನಗಳಿಗೆ ಮೇವು ಸಂಗ್ರಹ, ಜನರ ಗುಳೆ ತಡೆಗೆ ಕೈಗೊಂಡಿರುವ ಕ್ರಮಗಳು, ರೈತರ ಬೆಳೆ ವಿಮೆ […]

ಸಮಗ್ರ ಸುದ್ದಿ

ನಾಡಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ದಸರಾ ನಾಡಕುಸ್ತಿ’ ಪಂದ್ಯಾವಳಿಯ ಸಾಂಪ್ರದಾಯಿಕ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು […]

ಸಮಗ್ರ ಸುದ್ದಿ

ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ಪ್ರಜಾಸೇವೆ ಇಲಾಖೆಯ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಇಡೀ ಸರ್ಕಾರ ನಿಮ್ಮ ಮುಂದಿದೆ. ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ಸೇವೆ ಒದಗಿಸಲು ಪ್ರಜಾಸೇವೆ ಅಭಿಯಾನದಲ್ಲಿ ಪ್ರತ್ಯೇಕ ಕಾನೂನು ಕೇಂದ್ರ ಆರಂಭಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ಅಂತರ್ಜಲ ಮರುಪೂರಣಕ್ಕೆ ಜಲಮೂಲಗಳ ಬಳಕೆ; ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿ : ಸಚಿವ ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಲ್ಲಿರುವ ಜಲಮೂಲಗಳ ಪೈಕಿ ಸುಮಾರು ಶೇ.30ರಷ್ಟು ಜಲಮೂಲಗಳು ಅಂತರ್ಜಲ ಮರುಪೂರಣಕ್ಕೆ ಪ್ರಮುಖವಾಗಿ ಬಳಕೆಯಾಗುತ್ತಿದ್ದು, ರಾಜ್ಯದ ಜಲಸುರಕ್ಷತಾ ವ್ಯವಸ್ಥೆಯಲ್ಲಿ ಕೆರೆ, ಕಟ್ಟೆ ಮತ್ತು ಟ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಣ್ಣ ನೀರಾವರಿ […]

ಸಮಗ್ರ ಸುದ್ದಿ

ಡಿಸೆಂಬರ್ 4 ರಿಂದ 13 ರವರೆಗೆ 10 ದಿನಗಳ ಕಾಲ ಸಂಭ್ರಮದ “ಬೆಂಗಳೂರು ಜಾತ್ರೆ”: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ದಿನನಿತ್ಯವೂ ನಗರದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುವ ಸರ್ಕಾರಕ್ಕೆ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡ ಜನ ಸಾಮಾನ್ಯರ ಬದುಕಿನ ಮತ್ತೊಂದು ಅನುಭವದ ಅನುಭೂತಿಯನ್ನು ನೀಡುವ ಹಾಗೂ ನಾಡಿನ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ […]

ಸಮಗ್ರ ಸುದ್ದಿ

ಏರೋ ಶೋ, ಹೊರ ರಾಜ್ಯಗಳ ಕಲೆಗೆ ಅವಕಾಶ, ದಸರಾ ವೈಭವಕ್ಕೆ ಹೊಸ ಸ್ಪರ್ಶ: ಸಿಎಂ ಡಿ ಕೆ ಶಿವಕುಮಾರ್

ಪಿರಿಯಾಪಟ್ಟಣ:ತಂತ್ರಜ್ಞಾನ ಬದಲಾದಂತೆ ಜನರ ನಿರೀಕ್ಷೆಯೂ ಬದಲಾಗುತ್ತಿದೆ. ಹೀಗಾಗಿ ನಾಡಹಬ್ಬ ಮೈಸೂರು ದಸರಾಕ್ಕೆ ಪ್ರತಿವರ್ಷ ಹೊಸತನದ ಸ್ಪರ್ಶ ನೀಡುವ ಉದ್ದೇಶದಿಂದ ಏರೋ ಶೋ, ಹೊರರಾಜ್ಯಗಳ ಕಲಾ ತಂಡಗಳ ಪ್ರದರ್ಶನ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಸೇರಿಸಲು […]

You cannot copy content of this page