ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ – ಸಿಎಂ ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ […]
