ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಆಡಳಿತ ಮಂಡಳಿಗೆ […]
