ರಾಜ್ಯದ ಸಹಕಾರಿ ರಂಗದಲ್ಲಿ ದೊಡ್ಡ ಕ್ರಾಂತಿಯಾಗಬೇಕಾಗಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಗುಜರಾತ್ ಹಾಗೂ ಮಹಾರಾಷ್ಟ್ರದಂತೆ ರಾಜ್ಯದಲ್ಲಿ ಸಹಕಾರಿ ರಂಗದಲ್ಲಿ ದೊಡ್ಡ ಕ್ರಾಂತಿಯಾಗಬೇಕಾಗಿದೆ. ಅದು ಉತ್ತರ ಕರ್ನಾಟಕದಲ್ಲಿಯೇ ಆಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಇಂದು ಹಾವೇರಿ […]
