ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆ ಒಪ್ಪಂದಕ್ಕೆ ಸಹಿ | ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್ನಿಂದ ರೂ.1,000 ಕೋಟಿ ಹೂಡಿಕೆ
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತಾ ಪಾರ್ಕ್ (ಐಟಿಐಪಿ) ಸ್ಥಾಪಿಸಲು ತೈವಾನ್ನ ಅಲಿಜನ್ಸ್ ಇಂಟರ್ನ್ಯಾಷನಲ್ ಕಂಪನಿ ಲಿಮಿಟೆಡ್, ರಾಜ್ಯ ಸರ್ಕಾರದ ಜೊತೆಗೆ ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ […]
