ಯಡ್ರಾಮಿ ತಾಲ್ಲೂಕಿನಲ್ಲಿ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ | ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ (ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ […]
