ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ […]
