ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2025 ಸೇರಿ ಹಲವು ವಿಧೇಯಗಳ ಅಂಗೀಕಾರ
ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ”ವನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು […]
