ಸಮಗ್ರ ಸುದ್ದಿ

ಇ-ಸ್ವತ್ತು ಸೇರಿ ಸೇವೆ, ಕಾಮಗಾರಿ ಕುರಿತ ದೂರು ದಾಖಲಿಸಲು ಆನ್ ಲೈನ್ ವ್ಯವಸ್ಥೆ|ಡ್ಯಾಷ್ ಬೋರ್ಡ್ ಆಧಾರಿತ ವೆಬ್, ಆಪ್ ಅಭಿವೃದ್ದಿಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತಿ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣರಿಗೆ ಅನುವಾಗುವಂತೆ ಡ್ಯಾಷ್ ಬೋರ್ಡ್ ಆಧಾರಿತ ‘ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ’ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ʼಭಾರತೀಯ ಪ್ರಮಾಣಿತ ಸಮಯʼಕ್ಕೆ ರೆಡಿ|ಮುಂದಿನ ಆರು ತಿಂಗಳಲ್ಲಿ ದೇಶಾದ್ಯಂತ ʼISTʼ ಅನುಸರಣೆಗೆ ಸಿದ್ಧತೆ

ನವದೆಹಲಿ: ʼಭಾರತೀಯ ಪ್ರಮಾಣಿತ ಸಮಯʼ IST ಸ್ಥಾಪನೆಗೆ ರೆಡಿಯಾಗಿದೆ ಭಾರತ. ಇನ್ನಾರೇ ತಿಂಗಳಲ್ಲಿ ದೇಶಾದ್ಯಂತ ನಿಖರವಾದ ಏಕರೂಪದ ಸಮಯ ಅನುಷ್ಠಾನ-ಅನುಸರಣೆಗೆ ಸಿದ್ಧವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಸರ್ಕಾರಿ ಸಂಸ್ಥೆಗಳಿಗೂ ಸೂಕ್ತ ನಿರ್ದೇಶನ ನೀಡಿದೆ. […]

ಸಮಗ್ರ ಸುದ್ದಿ

ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ₹15 ಲಕ್ಷ ಬಹುಮಾನ, 32 ಕ್ರೀಡಾಂಗಣಗಳ ಅಭಿವೃದ್ಧಿಗೆ ₹36 ಕೋಟಿ ವೆಚ್ಚ –ಡಿಸಿಎಂ ಡಾ. ಜಿ. ಪರಮೇಶ್ವರ್

​ಬೆಂಗಳೂರು: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. […]

ಸಮಗ್ರ ಸುದ್ದಿ

ಕುದುರೆಮುಖದ ಬೆಟ್ಟಗಳಲ್ಲಿ ನೀಲಕುರಿಂಜಿಯ ನೀಲಿ ಲೋಕ; ಚಾರಣಪ್ರಿಯರ ಗಮನ ಸೆಳೆಯುತ್ತಿರುವ ವಿಶೇಷ ಹೂವುಗಳು

ಬೆಂಗಳೂರು: ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಭಾಗದ ಕೆಲವು ಚಾರಣದ ದಾರಿಗಳಲ್ಲಿ ನೀಲಕುರಿಂಜಿಯಂತಹ ನೀಲಿ–ನೇರಳೆ ಬಣ್ಣದ ಅಪರೂಪದ ಹೂವುಗಳು ಅರಳಿದ್ದು, ಚಾರಣಪ್ರಿಯರು ಹಾಗೂ ಪ್ರಕೃತಿ […]

ಸಮಗ್ರ ಸುದ್ದಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ | ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ವಿಧಾನಸೌಧ,ಸುವರ್ಣಸೌಧ, ಮೈಸೂರು ಅರಮನೆ!

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ […]

ಸಮಗ್ರ ಸುದ್ದಿ

ಗ್ರೇಟರ್ ಮೈಸೂರಿಗೆ ಹೊಸ ರೂಪ, ದಸರಾಕ್ಕೂ ಹೊಸ ಸ್ಪರ್ಶ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು: ಬಹುದಿನಗಳಿಂದ ಚರ್ಚೆಯಲ್ಲಿರುವ ಗ್ರೇಟರ್ ಮೈಸೂರು ಯೋಜನೆಗೆ ಹೊಸ ರೂಪ ನೀಡುವ ಜತೆಗೆ, ವಿಶ್ವವಿಖ್ಯಾತ ಮೈಸೂರು ದಸರಾಕ್ಕೂ ಹೊಸ ಆಲೋಚನೆ, ಶಿಸ್ತು ಮತ್ತು ಅಂತರರಾಷ್ಟ್ರೀಯ ಆಕರ್ಷಣೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

​ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ ಹಾಗೂ ಕಟ್ಟುನಿಟ್ಟಿನ ಎಸ್‌ಒಪಿ ಬಿಡುಗಡೆ

​ಬೆಂಗಳೂರು:ಚಾರಣಿಗರ (ಟ್ರಕ್ಕರ್ಸ್) ಸುರಕ್ಷತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಪರಿಸರ ಸೂಕ್ಷ್ಮತೆಯನ್ನು ರಕ್ಷಿಸುವ ಉದ್ದೇಶದಿಂದ, ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ಅರಣ್ಯ ವಲಯಗಳಲ್ಲಿ ಚಾರಣ ಮತ್ತು ಇಕೋ-ಟ್ರೇಲ್ ಚಟುವಟಿಕೆಗಳನ್ನು ನಿಯಂತ್ರಿಸಲು ಸಮಗ್ರ ‘ಮಾದರಿ ಕಾರ್ಯಾಚರಣೆ ವಿಧಾನ’ (SOP) […]

ಸಮಗ್ರ ಸುದ್ದಿ

ಕೆ.ಆರ್.ಪುರ: ಹೊರಮಾವು ವಾರ್ಡ್‌ನಲ್ಲಿ ಮಹಿಳೆಯರಿಗೆ ಗೌರಿ-ಗಣೇಶ ಹಬ್ಬದ ಅಂಗವಾಗಿ ಬಾಗಿನ ವಿತರಿಸಿದ ಶಾಸಕ ಬೈರತಿ ಬಸವರಾಜು

​ಕೆ.ಆರ್.ಪುರ: ಶ್ರೀ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡ್‌ನಲ್ಲಿ ಅಕ್ಕ-ತಂಗಿಯರು ಹಾಗೂ ತಾಯಂದಿರಿಗೆ ಆತ್ಮೀಯವಾಗಿ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಬಾಗಿನ ವಿತರಿಸಿದರು. ​ನಾಡಿನ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಎತ್ತಿಹಿಡಿಯುವ […]

ಸಮಗ್ರ ಸುದ್ದಿ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವರ ಸಮಿತಿ

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ […]

ಸಮಗ್ರ ಸುದ್ದಿ

ಗ್ರಾ.ಪಂ. ಗ್ರಂಥಪಾಲಕರಿಗೆ 19200ರೂ. ಗೌರವಧನ ಖಾತ್ರಿ:ಅರಿವು ಕೇಂದ್ರವಿಲ್ಲದ ಗ್ರಾಮದಲ್ಲಿ ಶಾಖಾ ಗ್ರಂಥಾಲಯ- ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರ (ಗ್ರಂಥಾಲಯ)ಗಳ ಮೇಲ್ವಿಚಾರಕರಿಗೆ 19,200 ರೂ. ಕನಿಷ್ಠ ವೇತನ ಖಾತ್ರಿ ಪಡಿಸಲು ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

You cannot copy content of this page