ಸಮಗ್ರ ಸುದ್ದಿ

ಅಕ್ಟೋಬರ್, ನವೆಂಬರ್ ನಲ್ಲಿ ಪಂಚಾಯ್ತಿ ಚುನಾವಣೆ : ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ […]

ಸಮಗ್ರ ಸುದ್ದಿ

ಎಸ್‌ಸಿ/ಎಸ್‌ಟಿ ಪೊಲೀಸ್ ಅಧಿಕಾರಿ-ಸಿಬ್ಬಂದಿಯ ಕುಂದುಕೊರತೆಗಳ ಆಲಿಕೆ ಸಭೆ ಕಡ್ಡಾಯವಾಗಿ ನಡೆಸಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಸಮುದಾಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರ ಸೇವಾ ಸಂಬಂಧಿತ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ […]

ಸಮಗ್ರ ಸುದ್ದಿ

ಸಕಲ ಸರ್ಕಾರಿ ಗೌರವದೊಂದಿಗೆ ಎಸ್.ಜಾನಕಿ ಅಂತ್ಯಕ್ರಿಯೆ

ಮೈಸೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ಭಾರತೀಯ ಚಿತ್ರರಂಗದ ಹಿನ್ನೆಲೆ ಗಾಯಕಿ, ಗಾನ ಕೋಗಿಲೆ ಎಸ್. ಜಾನಕಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಎಚ್.ಡಿ. ಕೋಟೆ ತಾಲೂಕಿನ ಕಣಿಯನ ಹುಂಡಿ ತೋಟದಲ್ಲಿ […]

ಸಮಗ್ರ ಸುದ್ದಿ

ಎಸ್ ಜಾನಕಿ ಅವರ ಹೆಸರು ಅಜರಾಮರವಾಗಿಸಲು ಚರ್ಚೆ: ಸಿಎಂ‌ ಡಿ ಕೆ ಶಿವಕುಮಾರ್| ಸರಳತೆಯೊಂದಿಗೆ ಬದುಕಿದ ಸಾಧಕಿ

ಬೆಂಗಳೂರು: ನಮ್ಮ ಭಾರತದ ಒಬ್ಬ ಅಪ್ರತಿಮ ಗಾಯಕಿ, ಗಾನಕೋಗಿಲೆ ಎಸ್ ಜಾನಕಿ ಅವರ ಹೆಸರು ಅಜರಾಮರವಾಗಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು. ಇದರ ಬಗ್ಗೆ ಚಿತ್ರರಂಗದ ಪ್ರಮುಖರ ಬಳಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ ಮಾಡಿ ಸಾಂತ್ವನ; ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕೆ ಸೂಚನೆ

ಬೆಂಗಳೂರು: ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು. ಮೇರುಗಾಯಕಿ ಜಾನಕಿ ಅವರ ಪಾರ್ಥಿವ […]

ಸಮಗ್ರ ಸುದ್ದಿ

ಹಿರಿಯ ಗಾಯಕಿ ಎಸ್ ಜಾನಕಿ ನಿಧನ| ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಂದ ಸಂತಾಪ

​ಮೈಸೂರು: ಖ್ಯಾತ ಹಿರಿಯ ಗಾಯಕಿ,ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ ಅವರು ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ​ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ​ಮೂಲತಃ […]

ಸಮಗ್ರ ಸುದ್ದಿ

ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಬದ್ಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅಪರಾಧ ಪ್ರಕರಣಗಳ ತ್ವರಿತ ಹಾಗೂ ವೈಜ್ಞಾನಿಕ ತನಿಖೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ (FSL) ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವುಗಳನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ, ಮಾಹಿತಿ ಹಾಗೂ […]

ಸಮಗ್ರ ಸುದ್ದಿ

ಬವೇರಿಯಾ ನಿಯೋಗ ಭೇಟಿ ಮಾಡಿದ ಡಿಸಿಎಂ ಡಾ. ಜಿ.ಪರಮೇಶ್ವರ್ | ಟ್ವಿನ್‌ ಸಿಟಿ ಕುರಿತು ಅಭಿಪ್ರಾಯ ವಿನಿಮಯ, ಸಹಕಾರ ವೃದ್ಧಿಗೆ ಬಲ

ಬೆಂಗಳೂರು: ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಜರ್ಮನಿಯ ಬವೇರಿಯಾ ರಾಜ್ಯದ ಆರ್ಥಿಕ ವ್ಯವಹಾರಗಳು, ಪ್ರಾದೇಶಿಕ ಅಭಿವೃದ್ಧಿ ಮತ್ತು ಇಂಧನ ಇಲಾಖೆಯ ಉಪ ಸಚಿವರಾದ ಟೋಬಿಯಾಸ್ ಗೋಟ್ಹಾರ್ಡ್ ಅವರ ನೇತೃತ್ವದ ನಿಯೋಗದೊಂದಿಗಿನ ಉಪಹಾರ ಸಭೆಯಲ್ಲಿ […]

ಸಮಗ್ರ ಸುದ್ದಿ

ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾದರೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ

ಬೆಂಗಳೂರು:ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ […]

You cannot copy content of this page