ಸಮಗ್ರ ಸುದ್ದಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಡಿಸಿಎಂ ಡಾ. ಜಿ.ಪರಮೇಶ್ವರ ಬರ ವೀಕ್ಷಣೆ| ರೈತರಿಗೆ ಸೂಕ್ತ ಪರಿಹಾರ ಭರವಸೆ

ಚಾಮರಾಜನಗರ : ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಅವಲೋಕಿಸುವ ಸಲುವಾಗಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಎರಡನೇ ದಿನವಾದ ಇಂದು ಗುಂಡ್ಲುಪೇಟೆ ತಾಲ್ಲೂಕಿನ ರಂಗನಾಥಪುರ, […]

ಸಮಗ್ರ ಸುದ್ದಿ

ಜಲ ಮೂಲಗಳ ಸಂರಕ್ಷಣೆಗೆ ರಾಷ್ಟ್ರೀಯ ಯೋಜನೆ ರೂಪಿಸಿ: ಈಶ್ವರ ಖಂಡ್ರೆ

ನವದೆಹಲಿ: ಗ್ರಾಮೀಣ ಭಾಗಕ್ಕೆ ನೀರು ಪೂರೈಸುವ ಜಲ ಮೂಲಗಳಾದ ಕೆರೆ, ಸರೋವರ, ನದಿಗಳ ನೀರು ತ್ಯಾಜ್ಯ ಸೇರ್ಪಡೆಯಿಂದ ಕಲುಷಿತಗೊಳ್ಳದಂತೆ ಹಾಗೂ ಒತ್ತುವರಿಯಾಗದಂತೆ ಸಂರಕ್ಷಿಸಲು ರಾಷ್ಟ್ರೀಯ ಯೋಜನೆ ರೂಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

ವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆಗೆ ಕಾರ್ವರ್ ಏವಿಯೇಷನ್ ಆಸಕ್ತ: ಎಂ ಬಿ ಪಾಟೀಲ

ಬೆಂಗಳೂರು: ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರದ ಬಾರಾಮತಿಯಲ್ಲಿ ನೆಲೆಯೂರಿರುವ ಕಾರ್ವರ್ ಏವಿಯೇಷನ್ ಸಂಸ್ಥೆಯು ವಿಮಾನ ಚಾಲನಾ ತರಬೇತಿ ಅಕಾಡೆಮಿಯನ್ನು (ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ) ಸ್ಥಾಪಿಸಲು ಆಸಕ್ತಿ ತೋರಿದೆ. ಇದರಿಂದ ಸ್ಥಳೀಯ […]

ಸಮಗ್ರ ಸುದ್ದಿ

ಕೆ.ಪಿ.ಎಸ್.ಸಿ ಗೇಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ  ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:2026-27ನೇ ಸಾಲಿನ ಗೇಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7 ರವರೆಗೆ ವಿಸ್ತರಿಸಿ ಕರ್ನಾಟಕ […]

ಸಮಗ್ರ ಸುದ್ದಿ

ರಾಜ್ಯ ಪ್ರವಾಸೋದ್ಯಮಕ್ಕೆ ಹೂಡಿಕೆಯ ಉತ್ತೇಜನ: ₹314.93 ಕೋಟಿ ಮೊತ್ತದ 18 ಹೋಟೆಲ್‌ ಯೋಜನೆಗಳಿಗೆ ಸಹಾಯಧನದ ಅನುಮೋದನೆ; ₹1,080.97 ಕೋಟಿ ಮೊತ್ತದ 78 ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ: ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಬಲಪಡಿಸುವ ಮತ್ತು ಖಾಸಗಿ ಹೂಡಿಕೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ, ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪ್ರವಾಸೋದ್ಯಮ ನೀತಿಯ […]

ಸಮಗ್ರ ಸುದ್ದಿ

ಮಹಾನಗರ ಪಾಲಿಕೆ ಶಾಲೆಗಳ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ […]

ಸಮಗ್ರ ಸುದ್ದಿ

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್ |ಅನ್ಯ ಉದ್ದೇಶಕ್ಕೆ ಲಾಲ್ ಬಾಗ್ ಜಾಗ ನೀಡಿಕೆ ಬಗ್ಗೆಯೂ ಪರಾಮರ್ಶೆ

ಬೆಂಗಳೂರು:ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು’ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್ ಗಳೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು – ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕಿಗೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಇದೆ. ಅದು ಕನ್ನಡಿಗರ ಭಾಷಾ ಹಕ್ಕು. ಈ ನಿಟ್ಟಿನಲ್ಲಿ ಸ್ಥಳೀಯ ಭಾಷೆ ಮಾತನಾಡಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾಗಿರುವ ಬ್ಯಾಂಕ್ ಆಫ್ […]

ಸಮಗ್ರ ಸುದ್ದಿ

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

ಗದಗ:ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು […]

ಸಮಗ್ರ ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಸೊರಬ ಕ್ಷೇತ್ರಕ್ಕೆ ₹400 ಕೋಟಿ: ಸಚಿವ ಮಧು ಬಂಗಾರಪ್ಪ

ಸೊರಬ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ಹರಿದುಬಂದಿದ್ದು, ಇದು ಒಂದು ರೀತಿಯಲ್ಲಿ ಜನತಾ ಅಭಿವೃದ್ಧಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ, ಶಾಲಾ […]

You cannot copy content of this page