ಸಮಗ್ರ ಸುದ್ದಿ

ಹಣದ ಬಡತನ ಇದ್ದಾಗಲೇ ಗುಣಮಟ್ಟದಲ್ಲಿ ಅತ್ಯಂತ ಶ್ರೀಮಂತಿಕೆ ಇದ್ದ ಸಿನಿಮಾಗಳನ್ನು ಕೊಟ್ಟಿರುವ ಕನ್ನಡ ಚಿತ್ರರಂಗ ಈಗ ಕನ್ನಡತನದ ಬೇರುಗಳಿಂದ ಕಳಚಿಕೊಂಡು ಅನಾಥವಾಗಿವೆ: ಕೆ.ವಿ.ಪ್ರಭಾಕರ್

ಬೆಂಗಳೂರು: ಹಣದ ಬಡತನ ಇದ್ದಾಗಲೇ ಗುಣಮಟ್ಟದಲ್ಲಿ ಅತ್ಯಂತ ಶ್ರೀಮಂತಿಕೆ ಇದ್ದ ಸಿನಿಮಾಗಳನ್ನು ಕೊಟ್ಟಿರುವ ಕನ್ನಡ ಚಿತ್ರರಂಗ ಈಗ ಹಣದ ಶ್ರೀಮಂತಿಕೆಯಲ್ಲಿ ಗುಣಮಟ್ಟ ಬಡವಾಗಿದೆ. ಇದಕ್ಕೆ ಸಿನಿಮಾರಂಗ ಕನ್ನಡತನದ ಬೇರುಗಳಿಂದ ಕಳಚಿಕೊಂಡಿರುವುದೇ ಕಾರಣ ಎಂದು ಮುಖ್ಯಮಂತ್ರಿಗಳ […]

ಸಮಗ್ರ ಸುದ್ದಿ

ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 600 ಬ್ಯಾಗ್ ಯೂರಿಯಾ ರಸಗೊಬ್ಬರ ಜಪ್ತಿ

ಮೈಸೂರು :ಜಂಟಿ ಕೃಷಿ ನಿರ್ದೇಶಕರು (ಜಾಗೃತ ಕೋಶ) ರವರ ಮಾರ್ಗದರ್ಶನದಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 […]

ಸಮಗ್ರ ಸುದ್ದಿ

ಧರೆಗುರುಳಿದ, ಅಪಾಯಕಾರಿ ಮರಗಳು ಹಾಗೂ ರೆಂಬೆ ಕೊಂಬೆ ತೆರವು ಕಾರ್ಯ ಚುರುಕು: ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರ ಕಟ್ಟು ನಿಟ್ಟಿನ ಸೂಚನೆ ಮೆರೆಗೆ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಧರೆಗುರುಳಿದ, ಅಪಾಯಕಾರಿ ಮರಗಳು, ರೆಂಬೆ ಕೊಂಬೆಗಳು ಹಾಗೂ ಮಳೆ-ಗಾಳಿಗೆ ಬಿದ್ದ ಮರ, […]

ಸಮಗ್ರ ಸುದ್ದಿ

ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಬೇಕು: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

ಬೆಂಗಳೂರು:ಯುವಕರು ಕ್ರೀಡೆಯತ್ತ ಆಸಕ್ತಿ ವಹಿಸಬೇಕಾದರೆ, ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕಾದರೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಬೇಕು. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಬೇಕು” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು […]

ಸಮಗ್ರ ಸುದ್ದಿ

ಎಬೋಲಾ ಪ್ರಕರಣ ಕುರಿತು ಆತಂಕ ಬೇಡ, ಜಾಗೃತಿ ಅಗತ್ಯ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ಎಬೋಲಾ ಪ್ರಕರಣ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ. ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ವಿಮಾನ ಟಿಕೆಟ್ ಬುಕ್ಕಿಂಗ್ ದುಪ್ಪಟ್ಟು ಶುಲ್ಕ; ತನಿಖೆಗೆ ಸಚಿವ ಪ್ರಲ್ಹಾದ್ ಜೋಶಿ ಆದೇಶ

ನವದೆಹಲಿ: ವಿಮಾನ ಪ್ರಯಾಣಿಕರಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ವೇದಿಕೆಗಳು ದುಪ್ಪಟ್ಟು ಶುಲ್ಕ ವಿಧಿಸುತ್ತಿದ್ದು, ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಗ್ರಾಹಕ ಸಂರಕ್ಷಣಾ […]

ಸಮಗ್ರ ಸುದ್ದಿ

ರೋಜಗಾರ್‌ ಮೇಳ; ಯುವಜನರಿಗೆ ಕೇಂದ್ರ ಸರಕಾರಿ ನೇಮಕ ಆದೇಶ ಪತ್ರಗಳನ್ನು ನೀಡಿದ ಹೆಚ್.ಡಿ. ಕುಮಾರಸ್ವಾಮಿ| ದೇಶಾದ್ಯಂತ 51,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೇಮಕ ಪತ್ರ

ಪಾಲಕ್ಕಾಡ್ (ಕೇರಳಂ):ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ರೋಜಗಾರ್‌ ಮೇಳ (ಉದ್ಯೋಗ ಮೇಳ) ದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿಗಳ ಪರವಾಗಿ ಕೇರಳಂನ ಪಾಲಕ್ಕಾಡ್‌ʼನಲ್ಲಿ […]

ಸಮಗ್ರ ಸುದ್ದಿ

ಮಕ್ಕಳ ಉತ್ತಮ ಭವಿಷ್ಯಕ್ಕೆ- ಯಶಸ್ಸಿಗೆ ಶಿಕ್ಷಣವೇ ಸೂತ್ರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕು, ಅವರಿಗೆ ಯಶಸ್ಸು ಲಭ್ಯವಾಗಬೇಕೆಂದರೆ ಶಿಕ್ಷಣವೊಂದೇ ಸೂತ್ರ. ಹೀಗಾಗಿ ಎಲ್ಲಾ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಒತ್ತಾಯಿಸಿದರು. ಬ್ಯಾಟರಾಯನಪುರ […]

ಸಮಗ್ರ ಸುದ್ದಿ

ಮಾದಾವರ, ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಬೆಂಗಳೂರು: ಪ್ರಸ್ತಾವಿತ ಮಾದಾವರ, ತುಮಕೂರು ಮೆಟ್ರೋ ರೈಲು ಯೋಜನೆಯ ವಿವರವಾದ ಯೋಜನಾ ವರದಿ-ಡಿಪಿಆರ್ ಅನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬೆಂಗಳೂರು ಮೆಟ್ರೋ ರೈಲು […]

ಸಮಗ್ರ ಸುದ್ದಿ

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ|ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು […]

You cannot copy content of this page