ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ |ರೂ.105.20 ಕೋಟಿ ಮೊತ್ತದ ಕಾಮಗಾರಿಗಳಿಗೆ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ […]
