ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ: ₹ 5 ಲಕ್ಷದವರೆಗೆ ದಂಡಾಸ್ತ್ರ | ಗ್ರಾಹಕರ ಮೇಲೆ ಪರಿಣಾಮ ಬೀರುತ್ತಿದ್ದ 2 ಪ್ರಮುಖ ಕಂಪನಿಗಳಿಗೆ ದಂಡ
ನವದೆಹಲಿ: ಡಿಜಿಟಲ್, ಇ- ಕಾಮರ್ಸ್ ವೇದಿಕೆಗಳಲ್ಲಿ ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ) ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಠಿಣ ಕ್ರಮ ಕೈಗೊಳ್ಳುತ್ತಿದ್ದು, 2 ಪ್ರಮುಖ ಕಂಪನಿಗಳಿಗೆ ₹ 5 ಲಕ್ಷದವರೆಗೆ ದಂಡ […]
