ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-1 ರಲ್ಲಿ 88 ಆಸ್ತಿಗಳ ಹರಾಜು ಪ್ರಕ್ರಿಯೆಗೆ ಕ್ರಮ: ಜಂಟಿ ಆಯುಕ್ತೆ ಆರತಿ ಆನಂದ್
ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-1ರ ವ್ಯಾಪ್ತಿಯಲ್ಲಿ 88 ಆಸ್ತಿಗಳಿಂದ ರೂ.2.27 ಕೋಟಿ ಕಂದಾಯ ಬಾಕಿ ಇರುವುದರಿಂದ, ಫೆಬ್ರವರಿ 21 ರಂದು ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ಜಂಟಿ ಆಯುಕ್ತರಾದ ಆರತಿ ಆನಂದ್ […]
