ಉತ್ತರ ಕರ್ನಾಟಕದಲ್ಲಿ ಮೈಸೂರಿನ ವಾಕ್ ಶ್ರಮಣ ಸಂಸ್ಥೆಯ ಘಟಕ ಸ್ಥಾಪನೆಗೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ:ದಿನೇಶ್ ಗುಂಡೂರಾವ್
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮೈಸೂರಿನ ವಾಕ್ ಶ್ರಮಣ ಸಂಸ್ಥೆಯ ಘಟಕ ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಕೇಂದ್ರ […]
