ಕರ್ನಾಟಕವನ್ನು ‘ಕ್ವಾಂಟಮ್ ತಂತ್ರಜ್ಞಾನ’ದ ರಾಷ್ಟ್ರೀಯ ಕೇಂದ್ರವಾಗಿಸಲು ‘ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್’ ರಚನೆ|’ಕರ್ನಾಟಕ ಕ್ವಾಂಟಮ್ ರೋಡ್ಮ್ಯಾಪ್’ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ
ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನ ಮತ್ತು ಕ್ವಾಂಟಮ್ ಆವಿಷ್ಕಾರದ ರಾಷ್ಟ್ರಮಟ್ಟದ ಕೇಂದ್ರವನ್ನಾಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ರಾಜ್ಯ ಸರ್ಕಾರವು ‘ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್’ (Karnataka Quantum Task Force) ಅನ್ನು ರಚಿಸಿ ಅಧಿಕೃತ […]
