ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಒಂದು ದಿನದ ಅಂತರರಾಷ್ಟ್ರೀಯ ಕಾರ್ಯಗಾರ
ಬೆಂಗಳೂರು: ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ ಸಂಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ, ಬೆಂಗಳೂರಿನ ದಿ ಕ್ಯಾಪಿಟಲ್ […]
