ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರಕ್ಕೆ ಎಂ ಬಿ ಪಾಟೀಲ ಪತ್ರ
ಬೆಂಗಳೂರು: ನಷ್ಟದ ಕಾರಣಕ್ಕಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು. ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ […]
