ಪರಿಸರ ಸ್ನೇಹಿ ವಿದ್ಯುತ್ ಪ್ರಸರಣ ವ್ಯವಸ್ಥೆಯತ್ತ ಕೆಪಿಟಿಸಿಎಲ್ ಹೆಜ್ಜೆ: ಟ್ರಾನ್ಸ್ಫಾರ್ಮರ್ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ಪರಿಸರ ಸ್ನೇಹಿ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ
ಬೆಂಗಳೂರು: ಪರಿಸರ ಸಂರಕ್ಷಣೆ ಮತ್ತು ವಿದ್ಯುತ್ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ತನ್ನ ಹೈ-ವೋಲ್ಟೇಜ್ ಟ್ರಾನ್ಸ್ಫಾರ್ಮರ್ಗಳ ಜಾಲದಲ್ಲಿ ಬಳಕೆಯಲ್ಲಿದ್ದ ಸಾಂಪ್ರದಾಯಿಕ ಮತ್ತು ಹಾನಿಕಾರಕ ಮಿನರಲ್ ಆಯಿಲ್ […]
