ಗ್ರಾಮೀಣ ಪ್ರದೇಶದ 50 ಸರ್ಕಾರಿ ಕಾಲೇಜ್‌ಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲಯ ಸ್ಥಾಪಿಸಲು ಅನುಮೋದನೆ | 2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ ಸರ್ಕಾರಿ ಕಾಲೇಜ್‌ಗಳಲ್ಲಿ ಜಾರಿ
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ 50 ಸರ್ಕಾರಿ ಕಾಲೇಜಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯಗಳನ್ನು […]
