ಸಾಮಾನ್ಯ ಜನರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ದೊರಕಲು ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಅಗತ್ಯ:ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಾಮಾನ್ಯ ಜನರಿಗೆ ಸುಲಭವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ತಲುಪಿಸಲು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ […]
