ಕಿತ್ತೂರು ಉತ್ಸವ-2026: ಜಲ ಕ್ರೀಡೆ, ದೋಣಿ ವಿಹಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಕಿತ್ತೂರು: ಐತಿಹಾಸಿಕ ಕಿತ್ತೂರು ಉತ್ಸವ-2026ರ ಅಂಗವಾಗಿ ಆಯೋಜಿಸಲಾಗಿರುವ ಜಲ ಕ್ರೀಡೆಗಳು ಹಾಗೂ ದೋಣಿ ವಿಹಾರದ ಕಾರ್ಯಕ್ರಮಕ್ಕೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಐತಿಹಾಸಿಕ ಪರಾಕ್ರಮ, […]
