ಸಮಗ್ರ ಸುದ್ದಿ

ಮಾರ್ಚ್‌ 2027ರೊಳಗೆ ಕುಷ್ಟಗಿ 400ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣಗೊಳಿಸಿ: ಡಾ. ವಿ. ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ|ಡೋಣಿ-ಕುಷ್ಟಗಿ ಮಾರ್ಗದ ಅಡೆತಡೆ ನಿವಾರಣೆಗೆ 3 ತಿಂಗಳ ಗಡುವು

ಕೊಪ್ಪಳ:ಉತ್ತರ ಕರ್ನಾಟಕದಲ್ಲಿ ಉತ್ಪಾದನೆಯಾಗುವ ನವೀಕರಿಸಬಹುದಾದ ಹಸಿರು ವಿದ್ಯುತ್‌ ಅನ್ನು ರಾಜ್ಯ ಹಾಗೂ ದೇಶದ ಇತರೆ ಭಾಗಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅತ್ಯಂತ ನಿರ್ಣಾಯಕವಾಗಿರುವ, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ 400ಕೆವಿ (EHV) ವಿದ್ಯುತ್ […]

ಸಮಗ್ರ ಸುದ್ದಿ

ಉತ್ಪಾದನೆ, ಉದ್ಯೋಗ ಆಧರಿತ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ|ಸಿಎಂಟಿಐಗೆ ಹೆಚ್ಚಿನ ಆರ್ಥಿಕ ನೆರವು; ವಿಸ್ತರಣಾ ಯೋಜನೆ ಕೈಗೊಳ್ಳುವುದಾಗಿ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಉದ್ಯೋಗ ಆಧರಿತ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಗೃಹ ಸಚಿವರಿಂದ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ | ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ಕಾರ್ಯಯೋಜನೆ

ಬೆಂಗಳೂರು: ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ […]

ಸಮಗ್ರ ಸುದ್ದಿ

ವೇಳಾಪಟ್ಟಿ ಅನ್ವಯ ಪ್ರಮುಖ ಕಾಮಗಾರಿಗಳನ್ನು ನಿರ್ವಹಿಸಿ: ಮಹೇಶ್ವರ್ ರಾವ್ | ಅಕ್ಟೋಬರ್ 15ರೊಳಗೆ ಹೋಪ್ ಫಾರ್ಮ್ ಜಂಕ್ಷನ್ ಕೆಳಸೇತುವೆ ಕಾಮಗಾರಿ ಪೂರ್ಣಗೊಳಿಸಲು‌ ಸೂಚನೆ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಪ್ರಮುಖ ಕಾಮಗಾರಿಗಳನ್ನು ನಿಗದಿತ ವೇಳಾಪಟ್ಟಿಯಂತೆ ನಿರ್ವಹಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕೈಗೆತ್ತಿಕೊಂಡಿರುವ ಪ್ರಮುಖ ಅಭಿವೃದ್ಧಿ […]

ಸಮಗ್ರ ಸುದ್ದಿ

ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಕೇಂದ್ರ ಗೃಹ ಸಚಿವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ |ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿಗೆ ಕೋರಿಕೆ

ನವದೆಹಲಿ:ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ […]

ಸಮಗ್ರ ಸುದ್ದಿ

ಹೊರ ರಾಜ್ಯದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್ | ಹಾಲಿ ಪಾಸ್ ಗಳನ್ನೇ ಬಳಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ | 15 ದಿನಗಳೊಳಗೆ ವಿದ್ಯಾರ್ಥಿಗಳಿಗೆ ಹಣ ವಾಪಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗಳನ್ನು ಉಪಯೋಗಿಸಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗಂಡು […]

ಸಮಗ್ರ ಸುದ್ದಿ

ಗ್ರಾಮೀಣ ಪ್ರದೇಶದ 50 ಸರ್ಕಾರಿ ಕಾಲೇಜ್‌ಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲಯ ಸ್ಥಾಪಿಸಲು ಅನುಮೋದನೆ | 2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ ಸರ್ಕಾರಿ ಕಾಲೇಜ್‌ಗಳಲ್ಲಿ ಜಾರಿ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೆ ಶ್ರೇಣಿಯ ನಗರ – ಪಟ್ಟಣಗಳ 50 ಸರ್ಕಾರಿ ಕಾಲೇಜಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯಗಳನ್ನು […]

ಸಮಗ್ರ ಸುದ್ದಿ

ಶೌಚಗುಂಡಿ ಸ್ವಚ್ಛತೆಗೆ ಯಂತ್ರ ಬಳಸಲು ಈಶ್ವರ ಖಂಡ್ರೆ ಸೂಚನೆ | ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ಜಿಯೋಟ್ಯಾಗ್ ಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ […]

ಸಮಗ್ರ ಸುದ್ದಿ

ಜೂನ್ 16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ!

​ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ತಿನ ದ್ವಿ-ವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ಜೂನ್ 16 ರ ಮಂಗಳವಾರ, ಸಂಜೆ 6:00 ಗಂಟೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ, ರಾಮನಗರ ತಾಲೂಕಿನ ಬಿಡದಿ ಬಳಿಯಿರುವ “ವಂಡರ್‌ಲಾ ರೆಸಾರ್ಟ್ ನಲ್ಲಿ […]

ಸಮಗ್ರ ಸುದ್ದಿ

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ನವದೆಹಲಿ:ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. […]

You cannot copy content of this page