ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಳ ಇಲ್ಲ ; ಸಚಿವ ಡಾ.ಶರಣಪ್ರಕಾಶ್ ಪಾಟೀಲ್ |ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ […]
