ಸಮಗ್ರ ಸುದ್ದಿ

ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೇ ವಿದ್ಯುದ್ದೀಕರಣ ವ್ಯವಸ್ಥೆ ಆಧುನೀಕರಣ – ವಿ. ಸೋಮಣ್ಣ

ಕೋಲಾರ : ರಾಜ್ಯದ ವಿವಿಧೆಡೆ ಕೋಲಾರ ಸೇರಿದಂತೆ ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೇ ವಿದ್ಯುದ್ದೀಕರಣ ಆಧುನೀಕರಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೇ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಕೋಲಾರ […]

ಸಮಗ್ರ ಸುದ್ದಿ

ಬೆಂಗಳೂರಿನ ಭವಿಷ್ಯಕ್ಕಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್, ಮೇಲ್ಸೇತುವೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಬೆಂಗಳೂರು ಈ ಮಟ್ಟಕ್ಕೆ ಬೆಳೆಯಲು ಶಿಕ್ಷಕರ ಕೊಡುಗೆ ಅಪಾರ

ಬೆಂಗಳೂರು: ಬೆಂಗಳೂರು ಭವಿಷ್ಯದ ನಗರವಾಗಿ ರೂಪುಗೊಳ್ಳುತ್ತಿದ್ದು, ಇದಕ್ಕಾಗಿ ನಮ್ಮ ಸರ್ಕಾರ ಟನಲ್ ರಸ್ತೆ, ಮೇಲ್ಸೇತುವೆ, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಬಾಲ್ಡ್ […]

ಸಮಗ್ರ ಸುದ್ದಿ

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನುಡಿಸೆಂಬರ್‌ 22 ರಿಂದ 27ರೊಳಗೆ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ನಿವಾಸದಲ್ಲಿ […]

ಸಮಗ್ರ ಸುದ್ದಿ

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ | ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾ ಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು […]

ಸಮಗ್ರ ಸುದ್ದಿ

ವಿಶ್ವಮಟ್ಟದಲ್ಲಿ ಕರ್ನಾಟಕದ ಕೀರ್ತಿ ಹೆಚ್ಚಿಸಿ: ಕ್ರೀಡಾಪಟುಗಳಿಗೆ ರಾಜ್ಯಪಾಲರ ಕರೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಉನ್ನತಿಗಾಗಿ ನಿರಂತರವಾಗಿ ಸಕ್ರಿಯ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ಒಲಿಂಪಿಕ್ […]

ಸಮಗ್ರ ಸುದ್ದಿ

ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಬದ್ಧ – ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ […]

ಸಮಗ್ರ ಸುದ್ದಿ

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ |ಗಣ್ಯರಿಂದ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ‘ಇಂದು ಸಂಜೆ’ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿಯಲ್ಲಿ ಮುಖ್ಯ […]

ಸಮಗ್ರ ಸುದ್ದಿ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ ಫ್ರೀ ಟ್ರೇಡಿಂಗ್‌ ಅಗ್ರಿಮೆಂಟ್‌ – ಸಚಿವ ಪ್ರಲ್ಹಾದ ಜೋಶಿ

ಬಾಳೆಹೊನ್ನೂರು: ದೇಶದ ಕಾಫಿಗೆ ಜಾಗತಿಕವಾಗಿ ಬಹು ದೊಡ್ಡ ಪ್ರಮಾಣದಲ್ಲಿ ಬೇಡಿಕೆಯಿದ್ದು, ಅನೇಕ ದೇಶಗಳು ಇಂದು ಭಾರತದೊಂದಿಗೆ ಫ್ರೀ ಟ್ರೇಡಿಂಗ್‌ ಅಗ್ರಿಮೆಂಟ್‌ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ […]

ಸಮಗ್ರ ಸುದ್ದಿ

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ […]

ಸಮಗ್ರ ಸುದ್ದಿ

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂ ಚಾಲನೆ | ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ:ರಾಜ್ಯ ಸರಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು […]

You cannot copy content of this page