ಬೆಂಗಳೂರಿನ ಸಮಸ್ಯೆಗಳಿಗೆ ನಿಮ್ಮ ಬಳಿ ಹೊಸ ಆಲೋಚನೆ ಇದ್ದರೆ, 25 ಲಕ್ಷ ಗೆಲ್ಲುವ ಅವಕಾಶ
ಬೆಂಗಳೂರು, ನ. 20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎದುರಿಸುತ್ತಿರುವ ಟ್ರಾಫಿಕ್, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ನಿಮ್ಮ ಬಳಿ ಉತ್ತಮ ಆಲೋಚನೆಗಳಿದ್ದರೆ ಅಂತಹ ಸ್ಟಾರ್ಟ್ ಅಪ್‌ಗಳಿಂದ ವಿಶ್ವ ಆರ್ಥಿಕ ವೇದಿಕೆಯು “ಯೆಸ್ ಬೆಂಗಳೂರು […]
