ವಿಕಲಚೇತನರಿಗೆ ಸಮಗ್ರ ಉದ್ಯೋಗ, ಕೌಶಲ್ಯ ವೇದಿಕೆ ಕಲ್ಪಿಸುವ “ಆದಿದ್ವಾರ” ಅಪ್ಲಿಕೇಶನ್ ಬಿಡುಗಡೆ
ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲು ಅವಕಾಶ ಒದಗಿಸುವ “ಆದಿದ್ವಾರ” ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, […]
