ಸಮಗ್ರ ಸುದ್ದಿ

ರಾಷ್ಟ್ರೀಯ ಜನಗಣತಿ -2027 ಕಾರ್ಯಕ್ಕೆ ಗೈರಾಗುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ : ಕೆ ಎನ್ ರಮೇಶ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿ-2027 ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯವು ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದ್ದು, ಈ […]

ಸಮಗ್ರ ಸುದ್ದಿ

ಅಭಿವೃದ್ಧಿ ವಿಷಯದಲ್ಲಿ ನಾನು ಸದಾ ರಾಜ್ಯ ಸರ್ಕಾರದ ಜೊತೆ ನಿಲ್ಲುತ್ತೇನೆ – ಹೆಚ್.ಡಿ. ಕುಮಾರಸ್ವಾಮಿ |ಸಿಂಧನೂರಿನಲ್ಲಿ ಸೈನಿಕ ಶಾಲೆ ಉದ್ಘಾಟನೆ

ರಾಯಚೂರು:ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ […]

ಸಮಗ್ರ ಸುದ್ದಿ

ಪಾದಚಾರಿ ಮಾರ್ಗ ಒತ್ತುವರಿ ಮಾಡಿದವರಿಗೆ ದಂಡ ವಿಧಿಸಿ : ಮಹೇಶ್ವರ್ ರಾವ್

ಬೆಂಗಳೂರು:ಹಳೆ ಮದ್ರಾಸ್ ರಸ್ತೆಯಲ್ಲಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿರುವವರ ವಿರುದ್ಧ ದಂಡ ವಿಧಿಸಿ ತೆರವು ಕಾರ್ಯಾಚರಣೆ ನಡೆಸುವುದರ ಜೊತೆಗೆ, ಸುಗಮ ಪಾದಚಾರಿ ಮಾರ್ಗವನ್ನು ನಿರ್ಮಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ […]

ಸಮಗ್ರ ಸುದ್ದಿ

ಬೇಸಿಗೆಯ ದಟ್ಟಣೆ ನಿರ್ವಹಣೆ: ಬೆಂಗಳೂರು ಕಂಟೋನ್ಮೆಂಟ್ ಮತ್ತು ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು […]

ಸಮಗ್ರ ಸುದ್ದಿ

ಸ್ವಚ್ಛ ಸರ್ವೇಕ್ಷಣ್ 2025-26 ರ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 30 ದೇವಸ್ಥಾನಗಳ ಸ್ವಚ್ಛತೆ ಮಾಡಲಾಗಿದೆ: ರಾಜೇಂದ್ರ ಚೋಳನ್

ಬೆಂಗಳೂರು:ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ್ 2025-26 ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು ಕೇಂದ್ರ ನಗರ […]

ಸಮಗ್ರ ಸುದ್ದಿ

ಮಂಡ್ಯ ARAI ಪರೀಕ್ಷಾ ಕೇಂದ್ರಕ್ಕೆ ಮೇ ತಿಂಗಳಲ್ಲಿ ಶಿಲಾನ್ಯಾಸ|ಜಾಗ ಬೇಗ ಕೊಟ್ಟರೆ ನಿಗದಿಯಂತೆ ಭೂಮಿಪೂಜೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ಮುಂಬರುವ ಮೇ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

ಸಮಗ್ರ ಸುದ್ದಿ

ನೇತಾಜಿ ಗೌರವಾರ್ಥ “ಆಜಾದ್ ಭಾರತ್” ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ| ಸುಭಾಷ್ ಚಂದ್ರ ಬೋಸ್ ಮರಿ ಮೊಮ್ಮಗಳ ಸಮ್ಮುಖದಲ್ಲಿ ಚಿತ್ರ ವೀಕ್ಷಿಸಿದ ಸಂಸತ್ ಸದಸ್ಯರು, ಸಚಿವಾಲಯದ ಅಧಿಕಾರಿಗಳು

ನವದೆಹಲಿ: ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ “ಆಜಾದ್ ಭಾರತ್” ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ […]

ಸಮಗ್ರ ಸುದ್ದಿ

ಜಿ.ಬಿ.ಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟ: ಮಹೇಶ್ವರ್ ರಾವ್| 5 ನಗರ ಪಾಲಿಕೆಗಳ ಆಯುಕ್ತರ ಕಛೇರಿಗಳಲ್ಲಿ ಆಕ್ಷೇಪಣೆ & ಸಲಹೆ ನೀಡಲು ಅವಕಾಶ

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟಿಸಿದ್ದು, ಅಧಿಸೂಚನೆ ಪ್ರಕಟವಾದ 30 ದಿನಗಳಲ್ಲಿ ಆಯಾ ನಗರ ಪಾಲಿಕೆಗಳಲ್ಲಿ ಆಕ್ಷೇಪಣೆ ಹಾಗೂ ಸಲಹೆಗಳನ್ನು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ […]

ಸಮಗ್ರ ಸುದ್ದಿ

ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ| 1382.57 ಕೋಟಿ ರೂ. ದಾಖಲೆ ಕರ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮಪಂಚಾಯತಿಗಳ ತೆರಿಗೆ ಸಂಗ್ರಹಿಸುವಲ್ಲಿ ಈ ವರ್ಷ ಕಳೆದ ಸಾಲಿಗಿಂತ ಹೆಚ್ಚಿನ ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಡೀಕರಣ ಮಾಡುವ ಮೂಲಕ ಸತತವಾಗಿ ಅತ್ಯುತ್ತಮ […]

ಸಮಗ್ರ ಸುದ್ದಿ

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ: ಗೌರವ್ ಗುಪ್ತ| 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗಿದೆ. ಗುರುವಾರ ನಡೆದ […]

You cannot copy content of this page