ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬಿ ಎಸ್ ಸುರೇಶ
ಬೆಳಗಾವಿ ಸುವರ್ಣಸೌಧ : ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬಿ.ಎಸ್. ಸುರೇಶ ಹೇಳಿದರು. ಇಂದು ವಿಧಾನ […]
